Adarsha Vidyalaya Online Application Form 2024-25: ಆದರ್ಶ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ, ಬೇಕಾದ ದಾಖಲಾತಿಗಳು, ಅರ್ಹತೆಗಳು ಮುಂತಾದ ಮಾಹಿತಿಯನ್ನಈ ಲೇಖನದಲ್ಲಿ ನೀಡಲಾಗಿದೆ. ಈ ಮಾಹಿತಿ ನಿಮಗೆ ಸಹಾಯವಾಗಿದ್ದಲ್ಲಿ ನಿಮ್ಮ ಹಿತೈಷಿಗಳಿಗೆ ತಪ್ಪದೆ ಶೇರ್ ಮಾಡಿ.
ಆದರ್ಶ ವಿದ್ಯಾಲಯ ಅಪ್ಲಿಕೇಶನ್: 2024-25ನೇ ಸಾಲಿನ ಆದರ್ಶ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಸಂಪೂರ್ಣ ಮಾಹಿತಿಯು ಈ ಕೆಳಗಿನಂತಿದೆ.
ಅಭ್ಯರ್ಥಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು(Eligibility):
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು(Documents Required):
ಆಯ್ಕೆ ಪರೀಕ್ಷೆಗೆ 5ನೇ ತರಗತಿಯ ಪಠ್ಯ ಪುಸ್ತಕ/ ಕಲಿಕಾ ಚೇತರಿಕೆ ಕಲಿಕಾಂಶಗಳನ್ನು ಆಧರಿಸಿ ಕೆಳಗಿನಂತೆ ಪರಿಗಣಿಸಲಾಗುವುದು.
ಕನ್ನಡ | 16% |
ಇಂಗ್ಲೀಷ್ | 16% |
ಗಣಿತ | 16% |
ಪರಿಸರ ಅಧ್ಯಯನ | 16% |
ಸಮಾಜ ವಿಜ್ಞಾನ | 16% |
ಸಾಮಾನ್ಯ ಜ್ಞಾನ (GK) | 10% |
ಸಾಮಾನ್ಯ ಬೌದ್ಧಿಕ ಸಾಮರ್ಥ್ಯ | 10% |
**ಪ್ರಶ್ನೆ ಪತ್ರಿಕೆಯು ವಸ್ತುನಿಷ್ಟ (Objective Type) ಪ್ರಶ್ನೆಗಳನ್ನು ಹೊಂದಿದ್ದು, ಆಂಗ್ಲ(ಇಂಗ್ಲೀಷ್) ಮತ್ತು ಕನ್ನಡ ಮಾಧ್ಯಮಗಳಲ್ಲಿರುತ್ತವೆ.
**ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ ತಲಾ 01 ಅಂಕದಂತೆ ಇದ್ದು 100 ಪ್ರಶ್ನೆಗಳಿರುತ್ತವೆ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ(Start Date) – 17-01-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ(Last Date) – 06-02-2024
ಪ್ರವೇಶ ಪರೀಕ್ಷೆ ದಿನಾಂಕ(Exam Date) – 03-03-2024
Important Links (ಪ್ರಮುಖ ಲಿಂಕ್‌ಗಳು):
Adarsha Vidyalaya Online Form Apply Link | Apply Now |
Print Acknowledgement | Print Now |
Guidelines PDF | Download |
More Updates | KarnatakaHelp.in |
Visit Official Website to Apply Online